ವಾಪಸ್ ಕರೆ ಮಾಡಬೇಕೇ?

ಶೀಘ್ರದಲ್ಲೇ ನಮ್ಮ ತಂಡವು ನಿಮ್ಮನ್ನು ಸಂಪರ್ಕಿಸುತ್ತದೆ
  • Business Suraksha Classic
  • Marine Insurance
  • Employee Compensation
  • Burglary and Housebreaking Insurance Policy
  • Standard Fire and Special Perils
  • Other Insurance
  • Bharat Griha Raksha Plus-Long Term
  • Public Liability
  • Business Secure (Sookshma)
  • Marine Insurance
  • Livestock (Cattle) Insurance
  • Pet insurance
  • Cyber Sachet
  • Motor Insurance
1 ಕೋಟಿಗಳು ಸಂತೋಷಭರಿತ ಗ್ರಾಹಕರು

ಗ್ರೂಪ್ ಇನ್ಶೂರೆನ್ಸ್ ಪ್ಲಾನ್‌ಗಳು

ಗ್ರೂಪ್ ಟ್ರಾವೆಲ್ ಇನ್ಶೂರೆನ್ಸ್
ಎಚ್‌ಡಿಎಫ್‌ಸಿ ಎರ್ಗೋ ಅನೇಕ ರೀತಿಯ ಗ್ರೂಪ್ ಟ್ರಾವೆಲ್ ಇನ್ಶೂರೆನ್ಸ್ ಪಾಲಿಸಿಗಳನ್ನು ಒದಗಿಸುತ್ತದೆ. ಇವು ನಿಮ್ಮ ಉದ್ಯೋಗಿಗಳು ಪ್ರಯಾಣ ಮಾಡುವಾಗ ಅವರಿಗೆ ಎದುರಾಗಬಹುದಾದ ತುರ್ತು ಪರಿಸ್ಥಿತಿಗಳು, ಆಕ್ಸಿಡೆಂಟ್‍ಗಳು, ನಷ್ಟ ಅಥವಾ ತುರ್ತು ವೈದ್ಯಕೀಯ ನೆರವನ್ನೂ ಕವರ್ ಮಾಡುತ್ತವೆ.
ಗ್ರೂಪ್ ಮೆಡಿಕಲ್ ಇನ್ಶೂರೆನ್ಸ್
ನಿಮ್ಮ ಗುಂಪಿನ ಅಗತ್ಯಗಳಿಗೆ ಸರಿಹೊಂದುವಂತೆ ನಮ್ಮ ಹೆಲ್ತ್ ಇನ್ಶೂರೆನ್ಸ್ ಪಾಲಿಸಿಯನ್ನು ವಿಶೇಷವಾಗಿ ರೂಪಿಸಲಾಗಿದೆ. ಗ್ರೂಪ್ ಹೆಲ್ತ್ ಇನ್ಶೂರೆನ್ಸ್ ಪ್ಲಾನ್ ಒಂದೇ ಪಾಲಿಸಿಯಲ್ಲಿ ಎಲ್ಲಾ ಸದಸ್ಯರಿಗೆ ಕವರೇಜ್ ಒದಗಿಸುತ್ತದೆ.

ಗ್ರೂಪ್ ಪರ್ಸನಲ್ ಆಕ್ಸಿಡೆಂಟ್ ಇನ್ಶೂರೆನ್ಸ್
ಸಮಗ್ರ ಪರ್ಸನಲ್ ಆಕ್ಸಿಡೆಂಟ್ ಇನ್ಶೂರೆನ್ಸ್ ಒದಗಿಸುವ ಮೂಲಕ ನಿಮ್ಮ ಸಂಸ್ಥೆಯನ್ನು ಸಶಕ್ತಗೊಳಿಸಲು ಎಚ್‌ಡಿಎಫ್‌ಸಿ ಎರ್ಗೋ ಪರ್ಸನಲ್ ಆಕ್ಸಿಡೆಂಟ್ ಪಾಲಿಸಿಗಳನ್ನು ವಿನ್ಯಾಸಗೊಳಿಸಲಾಗಿದೆ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

1 ಕೋಟಿಗೂ ಅಧಿಕ ಸುರಕ್ಷಿತ ನಗುಮುಖಗಳು!

ಎಚ್‌ಡಿಎಫ್‌ಸಿ ಎರ್ಗೋದಲ್ಲಿ ನಂಬಿಕೆಯು ಸಂಬಂಧಗಳನ್ನು ಮರು ವ್ಯಾಖ್ಯಾನಿಸುತ್ತದೆ. ಇನ್ಶೂರೆನ್ಸ್ ಅನ್ನು ಸುಲಭ, ಹೆಚ್ಚು ಕೈಗೆಟಕುವ ಮತ್ತು ಹೆಚ್ಚು ವಿಶ್ವಾಸಾರ್ಹವಾಗಿಸಲು ನಾವು ಸತತವಾಗಿ ಪ್ರಯತ್ನಿಸುತ್ತೇವೆ. ಇಲ್ಲಿ ಭರವಸೆಗಳನ್ನು ಉಳಿಸಿಕೊಳ್ಳಲಾಗುತ್ತದೆ, ಕ್ಲೈಮ್‌ಗಳನ್ನು ಪೂರೈಸಲಾಗುತ್ತದೆ ಮತ್ತು ಜೀವನವನ್ನು ಅತ್ಯಂತ ಬದ್ಧತೆಯಿಂದ ಪೋಷಿಸಲಾಗುತ್ತದೆ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

ನಿಮಗೆ ಬೇಕಾದ ಎಲ್ಲಾ ಬೆಂಬಲ 24x7

ಸಂಕಟದ ಸಮಯದಲ್ಲಿ, ತ್ವರಿತ ಸಹಾಯವು ಆ ಸಮಯದ ಅಗತ್ಯವಾಗಿದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ನಮ್ಮ ಆಂತರಿಕ ಕ್ಲೇಮ್‌ಗಳ ತಂಡವು ತೊಂದರೆ - ರಹಿತ ಕ್ಲೈಮ್ ಅನುಭವವನ್ನು ಖಚಿತಪಡಿಸಿಕೊಳ್ಳಲು ಸದಾ ಕಾಲ ಬೆಂಬಲವನ್ನು ಒದಗಿಸುತ್ತದೆ. ಅಗತ್ಯವಿರುವ ಸಮಯದಲ್ಲಿ ನಿಮಗೆ ನಿರಂತರ ಬೆಂಬಲ ವ್ಯವಸ್ಥೆ ನೀಡುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

ಗ್ರಾಹಕರ ಅಗತ್ಯಗಳನ್ನು ಪೂರೈಸುವುದು

ಕಳೆದ 16 ವರ್ಷಗಳಿಂದ, ಪ್ರತಿ ಪೋರ್ಟ್‌ಫೋಲಿಯೋಗೆ ವ್ಯಾಪಕ ಶ್ರೇಣಿಯ ಪ್ಲಾನ್‌ಗಳು ಮತ್ತು ಆ್ಯಡ್ ಆನ್ ಕವರ್‌ಗಳನ್ನು ಒದಗಿಸುವ ಮೂಲಕ ನಾವು ಗ್ರಾಹಕರ ಅವಶ್ಯಕತೆಗಳನ್ನು ತಡೆರಹಿತವಾಗಿ ಸುಲಭವಾಗಿ ಪೂರೈಸುತ್ತಿದ್ದೇವೆ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

ಅತ್ಯುತ್ತಮ ಪಾರದರ್ಶಕತೆ

ಎಚ್‌ಡಿಎಫ್‌ಸಿ ಎರ್ಗೋ ಜನರಲ್ ಇನ್ಶೂರೆನ್ಸ್ ಕ್ಲೈಮ್‌ಗಳನ್ನು ಅತಿ ಹೆಚ್ಚಿನ ಪಾರದರ್ಶಕತೆ ಮತ್ತು ಸರಳವಾಗಿ ಸೆಟಲ್ ಮಾಡಲಾಗುತ್ತದೆ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

Awards

ನಾವು 18-19 ಹಣಕಾಸು ವರ್ಷದ ICAI ಪ್ರಶಸ್ತಿ ಮತ್ತು ವರ್ಷದ ಹಣಕಾಸು ವರದಿಯಲ್ಲಿನ ಶ್ರೇಷ್ಠತೆಯ ಪ್ರಶಸ್ತಿಗಳನ್ನು ಸ್ವೀಕರಿಸಿದ್ದೇವೆ.

ನಿಮಗೆ ಬೇಕಾದ ಎಲ್ಲಾ ಬೆಂಬಲ - 24x7

ಸಂಕಟದ ಸಮಯದಲ್ಲಿ, ತ್ವರಿತ ಸಹಾಯವು ಆ ಸಮಯದ ಅಗತ್ಯವಾಗಿದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ನಮ್ಮ ಆಂತರಿಕ ಕ್ಲೇಮ್‌ಗಳ ತಂಡವು ತೊಂದರೆ - ರಹಿತ ಕ್ಲೈಮ್ ಅನುಭವವನ್ನು ಖಚಿತಪಡಿಸಿಕೊಳ್ಳಲು ಸದಾ ಕಾಲ ಬೆಂಬಲವನ್ನು ಒದಗಿಸುತ್ತದೆ. ಅಗತ್ಯವಿರುವ ಸಮಯದಲ್ಲಿ ನಿಮಗೆ ನಿರಂತರ ಬೆಂಬಲ ವ್ಯವಸ್ಥೆ ನೀಡುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ.

ಗ್ರಾಹಕರ ಅಗತ್ಯಗಳನ್ನು ಪೂರೈಸುವುದು

ಕಳೆದ 16 ವರ್ಷಗಳಿಂದ, ಪ್ರತಿ ಪೋರ್ಟ್‌ಫೋಲಿಯೋಗೆ ವ್ಯಾಪಕ ಶ್ರೇಣಿಯ ಪ್ಲಾನ್‌ಗಳು ಮತ್ತು ಆ್ಯಡ್ ಆನ್ ಕವರ್‌ಗಳನ್ನು ಒದಗಿಸುವ ಮೂಲಕ ನಾವು ಗ್ರಾಹಕರ ಅವಶ್ಯಕತೆಗಳನ್ನು ತಡೆರಹಿತವಾಗಿ ಸುಲಭವಾಗಿ ಪೂರೈಸುತ್ತಿದ್ದೇವೆ.

ಅತ್ಯುತ್ತಮ ಪಾರದರ್ಶಕತೆ

ಎಚ್‌ಡಿಎಫ್‌ಸಿ ಎರ್ಗೋ ಜನರಲ್ ಇನ್ಶೂರೆನ್ಸ್ ಕ್ಲೈಮ್‌ಗಳನ್ನು ಅತಿ ಹೆಚ್ಚಿನ ಪಾರದರ್ಶಕತೆ ಮತ್ತು ಸರಳವಾಗಿ ಸೆಟಲ್ ಮಾಡಲಾಗುತ್ತದೆ.

Awards

ನಾವು 18-19 ಹಣಕಾಸು ವರ್ಷದ ICAI ಪ್ರಶಸ್ತಿ ಮತ್ತು ವರ್ಷದ ಹಣಕಾಸು ವರದಿಯಲ್ಲಿನ ಶ್ರೇಷ್ಠತೆಯ ಪ್ರಶಸ್ತಿಗಳನ್ನು ಸ್ವೀಕರಿಸಿದ್ದೇವೆ.
ಅವಾರ್ಡ್ಸ್ ಮತ್ತು ಗುರುತಿಸುವಿಕೆ
SKOCH ಆರ್ಡರ್-ಆಫ್-ಮೆರಿಟ್ಉತ್ತಮ ಉದ್ಯೋಗದಾತರ ಬ್ರ್ಯಾಂಡ್ ಅವಾರ್ಡ್ಸ್ತಂತ್ರಜ್ಞಾನದ ಮೂಲಕ HR ಎಕ್ಸಲೆನ್ಸ್ ಅವಾರ್ಡ್ಸ್ 2012ಇನ್ಶೂರೆನ್ಸ್ ಅವಾರ್ಡ್ಸ್ಖಾಸಗಿ ವಲಯದಲ್ಲಿ ಅತ್ಯುತ್ತಮ ಇನ್ಶೂರೆನ್ಸ್ ಕಂಪನಿ - ಜನರಲ್ 2014ಇನ್ಶೂರೆನ್ಸ್ ಅವಾರ್ಡ್ಸ್ iAAA ರೇಟಿಂಗ್ಇನ್ಶೂರೆನ್ಸ್ ಅವಾರ್ಡ್ಸ್ಇನ್ಶೂರೆನ್ಸ್ ಅವಾರ್ಡ್ಸ್ಗೋಲ್ಡ್ ಶೀಲ್ಡ್ ICAI ಅವಾರ್ಡ್ಸ್ 2012-13ICAI ಅವಾರ್ಡ್ಸ್ 2015-16ಇನ್ಶೂರೆನ್ಸ್ ಅವಾರ್ಡ್ಸ್ಇನ್ಶೂರೆನ್ಸ್ ಅವಾರ್ಡ್ಸ್
x