ಸಹಜ ದೋಷಗಳ ಇನ್ಶೂರೆನ್ಸ್ ಪಾಲಿಸಿಸಹಜ ದೋಷಗಳ ಇನ್ಶೂರೆನ್ಸ್ ಪಾಲಿಸಿ

ಆಂತರಿಕ ದೋಷಗಳ ಇನ್ಶೂರೆನ್ಸ್
ಪಾಲಿಸಿ

  • ಪರಿಚಯ
  • ಎಚ್‌ಡಿಎಫ್‌ಸಿ ಎರ್ಗೋ ಏಕೆ ಆರಿಸಿಕೊಳ್ಳಬೇಕು ?

ಸಹಜ ದೋಷಗಳ ಇನ್ಶೂರೆನ್ಸ್ ಪಾಲಿಸಿ

ಕಾಂಟ್ರಾಕ್ಟರ್ಸ್ ಆಲ್ ರಿಸ್ಕ್ (CAR) ಪಾಲಿಸಿಯಂತಹ ಸಾಂಪ್ರದಾಯಿಕ ಪಾಲಿಸಿಗಳು ಆಂತರಿಕ ದೋಷಗಳನ್ನು ಕವರ್ ಮಾಡುವುದಿಲ್ಲ. ಎಚ್‌ಡಿಎಫ್‌ಸಿ ಎರ್ಗೋದ ಆಂತರಿಕ ದೋಷಗಳ ಇನ್ಶೂರೆನ್ಸ್ ಪಾಲಿಸಿಯು ಆಂತರಿಕ ರಚನಾತ್ಮಕ ದೋಷಗಳಿಂದ ಇನ್ಶೂರ್ಡ್ ಕಟ್ಟಡದ ರಿಪೇರಿ, ದುರಸ್ಥಿ ಅಥವಾ ಬಲಪಡಿಕೆಗೆ ತಗುಲುವ ಖರ್ಚಿನ ವಿರುದ್ಧ ರಕ್ಷಣೆ ಒದಗಿಸುತ್ತದೆ.

ಈ ಇನ್ಶೂರೆನ್ಸ್‌ನ ಉದ್ದೇಶಕ್ಕಾಗಿ, ಆಂತರಿಕ ರಚನಾತ್ಮಕ ದೋಷ ಎಂದರೆ ಬಿಲ್ಡರ್‌ಗಳು ಮಾಲೀಕರಿಗೆ ಆಸ್ತಿಯನ್ನು ಹಸ್ತಾಂತರಿಸುವ ದಿನಾಂಕಕ್ಕಿಂತ ಮೊದಲೇ ಅಸ್ತಿತ್ವದಲ್ಲಿದ್ದ, ಆದರೆ ಪತ್ತೆ ಹಚ್ಚಲ್ಪಡದ ದೋಷ ಎಂದರ್ಥ. ವಿನ್ಯಾಸ ಮತ್ತು ಕಾಮಗಾರಿಯ ದೋಷ ಹಾಗೂ ಯಾವುದೇ ಮೆಟೀರಿಯಲ್ ದೋಷಗಳು ಇದರಲ್ಲಿ ಸೇರಿವೆ.

ಈ ಉತ್ಪನ್ನವು ಇತ್ತೀಚಿಗೆ ಜಾರಿಯಾದ ರಿಯಲ್ ಎಸ್ಟೇಟ್ (ನಿಯಂತ್ರಣ ಮತ್ತು ಅಭಿವೃದ್ಧಿ) ಮಸೂದೆ (RERA) 2016 ರ ಅವಶ್ಯಕತೆಗಳನ್ನು ಗಣನೀಯವಾಗಿ ಪೂರೈಸುತ್ತದೆ. ಈ ಪ್ರಾಡಕ್ಟ್ ಕುರಿತ ಹೆಚ್ಚಿನ ವಿವರಗಳಿಗಾಗಿ, ದಯವಿಟ್ಟು ನಮ್ಮ ಕಂಪನಿ ಪ್ರತಿನಿಧಿಗಳನ್ನು ಸಂಪರ್ಕಿಸಿ.

ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

1 ಕೋಟಿಗೂ ಅಧಿಕ ಸುರಕ್ಷಿತ ನಗುಮುಖಗಳು!

ಎಚ್‌ಡಿಎಫ್‌ಸಿ ಎರ್ಗೋದಲ್ಲಿ ನಂಬಿಕೆಯು ಸಂಬಂಧಗಳನ್ನು ಮರು ವ್ಯಾಖ್ಯಾನಿಸುತ್ತದೆ. ಇನ್ಶೂರೆನ್ಸ್ ಅನ್ನು ಸುಲಭ, ಹೆಚ್ಚು ಕೈಗೆಟಕುವ ಮತ್ತು ಹೆಚ್ಚು ವಿಶ್ವಾಸಾರ್ಹವಾಗಿಸಲು ನಾವು ಸತತವಾಗಿ ಪ್ರಯತ್ನಿಸುತ್ತೇವೆ. ಇಲ್ಲಿ ಭರವಸೆಗಳನ್ನು ಉಳಿಸಿಕೊಳ್ಳಲಾಗುತ್ತದೆ, ಕ್ಲೈಮ್‌ಗಳನ್ನು ಪೂರೈಸಲಾಗುತ್ತದೆ ಮತ್ತು ಜೀವನವನ್ನು ಅತ್ಯಂತ ಬದ್ಧತೆಯಿಂದ ಪೋಷಿಸಲಾಗುತ್ತದೆ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

ನಿಮಗೆ ಬೇಕಾದ ಎಲ್ಲಾ ಬೆಂಬಲ 24x7

ಸಂಕಟದ ಸಮಯದಲ್ಲಿ, ತ್ವರಿತ ಸಹಾಯವು ಆ ಸಮಯದ ಅಗತ್ಯವಾಗಿದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ನಮ್ಮ ಆಂತರಿಕ ಕ್ಲೇಮ್‌ಗಳ ತಂಡವು ತೊಂದರೆ - ರಹಿತ ಕ್ಲೈಮ್ ಅನುಭವವನ್ನು ಖಚಿತಪಡಿಸಿಕೊಳ್ಳಲು ಸದಾ ಕಾಲ ಬೆಂಬಲವನ್ನು ಒದಗಿಸುತ್ತದೆ. ಅಗತ್ಯವಿರುವ ಸಮಯದಲ್ಲಿ ನಿಮಗೆ ನಿರಂತರ ಬೆಂಬಲ ವ್ಯವಸ್ಥೆ ನೀಡುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

ಗ್ರಾಹಕರ ಅಗತ್ಯಗಳನ್ನು ಪೂರೈಸುವುದು

ಕಳೆದ 16 ವರ್ಷಗಳಿಂದ, ಪ್ರತಿ ಪೋರ್ಟ್‌ಫೋಲಿಯೋಗೆ ವ್ಯಾಪಕ ಶ್ರೇಣಿಯ ಪ್ಲಾನ್‌ಗಳು ಮತ್ತು ಆ್ಯಡ್ ಆನ್ ಕವರ್‌ಗಳನ್ನು ಒದಗಿಸುವ ಮೂಲಕ ನಾವು ಗ್ರಾಹಕರ ಅವಶ್ಯಕತೆಗಳನ್ನು ತಡೆರಹಿತವಾಗಿ ಸುಲಭವಾಗಿ ಪೂರೈಸುತ್ತಿದ್ದೇವೆ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

ಅತ್ಯುತ್ತಮ ಪಾರದರ್ಶಕತೆ

ಎಚ್‌ಡಿಎಫ್‌ಸಿ ಎರ್ಗೋ ಜನರಲ್ ಇನ್ಶೂರೆನ್ಸ್ ಕ್ಲೈಮ್‌ಗಳನ್ನು ಅತಿ ಹೆಚ್ಚಿನ ಪಾರದರ್ಶಕತೆ ಮತ್ತು ಸರಳವಾಗಿ ಸೆಟಲ್ ಮಾಡಲಾಗುತ್ತದೆ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

Awards

ನಾವು 18-19 ಹಣಕಾಸು ವರ್ಷದ ICAI ಪ್ರಶಸ್ತಿ ಮತ್ತು ವರ್ಷದ ಹಣಕಾಸು ವರದಿಯಲ್ಲಿನ ಶ್ರೇಷ್ಠತೆಯ ಪ್ರಶಸ್ತಿಗಳನ್ನು ಸ್ವೀಕರಿಸಿದ್ದೇವೆ.

ನಿಮಗೆ ಬೇಕಾದ ಎಲ್ಲಾ ಬೆಂಬಲ - 24x7

ಸಂಕಟದ ಸಮಯದಲ್ಲಿ, ತ್ವರಿತ ಸಹಾಯವು ಆ ಸಮಯದ ಅಗತ್ಯವಾಗಿದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ನಮ್ಮ ಆಂತರಿಕ ಕ್ಲೇಮ್‌ಗಳ ತಂಡವು ತೊಂದರೆ - ರಹಿತ ಕ್ಲೈಮ್ ಅನುಭವವನ್ನು ಖಚಿತಪಡಿಸಿಕೊಳ್ಳಲು ಸದಾ ಕಾಲ ಬೆಂಬಲವನ್ನು ಒದಗಿಸುತ್ತದೆ. ಅಗತ್ಯವಿರುವ ಸಮಯದಲ್ಲಿ ನಿಮಗೆ ನಿರಂತರ ಬೆಂಬಲ ವ್ಯವಸ್ಥೆ ನೀಡುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ.

ಗ್ರಾಹಕರ ಅಗತ್ಯಗಳನ್ನು ಪೂರೈಸುವುದು

ಕಳೆದ 16 ವರ್ಷಗಳಿಂದ, ಪ್ರತಿ ಪೋರ್ಟ್‌ಫೋಲಿಯೋಗೆ ವ್ಯಾಪಕ ಶ್ರೇಣಿಯ ಪ್ಲಾನ್‌ಗಳು ಮತ್ತು ಆ್ಯಡ್ ಆನ್ ಕವರ್‌ಗಳನ್ನು ಒದಗಿಸುವ ಮೂಲಕ ನಾವು ಗ್ರಾಹಕರ ಅವಶ್ಯಕತೆಗಳನ್ನು ತಡೆರಹಿತವಾಗಿ ಸುಲಭವಾಗಿ ಪೂರೈಸುತ್ತಿದ್ದೇವೆ.

ಅತ್ಯುತ್ತಮ ಪಾರದರ್ಶಕತೆ

ಎಚ್‌ಡಿಎಫ್‌ಸಿ ಎರ್ಗೋ ಜನರಲ್ ಇನ್ಶೂರೆನ್ಸ್ ಕ್ಲೈಮ್‌ಗಳನ್ನು ಅತಿ ಹೆಚ್ಚಿನ ಪಾರದರ್ಶಕತೆ ಮತ್ತು ಸರಳವಾಗಿ ಸೆಟಲ್ ಮಾಡಲಾಗುತ್ತದೆ.

Awards

ನಾವು 18-19 ಹಣಕಾಸು ವರ್ಷದ ICAI ಪ್ರಶಸ್ತಿ ಮತ್ತು ವರ್ಷದ ಹಣಕಾಸು ವರದಿಯಲ್ಲಿನ ಶ್ರೇಷ್ಠತೆಯ ಪ್ರಶಸ್ತಿಗಳನ್ನು ಸ್ವೀಕರಿಸಿದ್ದೇವೆ.
ಅವಾರ್ಡ್ಸ್ ಮತ್ತು ಗುರುತಿಸುವಿಕೆ
x